ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಗ್ ರಿಲೀಪ್ ಸಿಕ್ಕಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಸಮನ್ಸ್ ಜಾರಿ ಮಾಡಿದ್ದಕ್ಕೆ ಹೈಕೋರ್ಟ್ ತಡೆ ನೀಡಿದೆ.
ಮುಂದಿನ ವಿಚಾರಣೆಯವರೆಗೆ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವುದರಿಂದ ನ್ಯಾಯಾಲಯ ಅವರಿಗೆ ವಿನಾಯಿತಿ ನೀಡಿದೆ.
ಈ ವಿಷಯಕ್ಕೆ ವಿವರವಾದ ವಿಚಾರಣೆಯ ಅಗತ್ಯವಿದೆ ಎಂದು ಅದು ಹೇಳಿದೆ. ಅಲ್ಲಿಯವರೆಗೆ ಯಡಿಯೂರಪ್ಪನವರಿಗೆ ಮಧ್ಯಂತರ ಆದೇಶದಿಂದ ರಿಲೀಪ್ ಸಿಕ್ಕಂತಾಗಿದೆ.
Author: Karnataka Files
Post Views: 2





