Download Our App

Follow us

Home » ಶಿಕ್ಷಣ » ನಾಳೆ ಧಾರವಾಡಕ್ಕೆ ಜಮೀರ್ ಅಹ್ಮದಖಾನ್ ಭೇಟಿ. ಅಂಜುಮನ್ ಪಿ ಯು ಕಾಲೇಜ ಕಟ್ಟಡಕ್ಕೆ ಶಿಲಾನ್ಯಾಸ

ನಾಳೆ ಧಾರವಾಡಕ್ಕೆ ಜಮೀರ್ ಅಹ್ಮದಖಾನ್ ಭೇಟಿ. ಅಂಜುಮನ್ ಪಿ ಯು ಕಾಲೇಜ ಕಟ್ಟಡಕ್ಕೆ ಶಿಲಾನ್ಯಾಸ

ಅಲ್ಪಸಂಖ್ಯಾತ ಇಲಾಖೆ ಸಚಿವ ಬಿ ಝೆಡ್ ಜಮೀರ್ ಅಹ್ಮದ್ ಖಾನ ನಾಳೆ ಮಧ್ಯಾಹ್ನ 4 ಘಂಟೆಗೆ ಧಾರವಾಡ ಅಂಜುಮನ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ.

ಅಂಜುಮನ್ ಸಂಸ್ಥೆಯ ಮುಖ್ಯದ್ವಾರ ಉದ್ಘಾಟನೆ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಪಿ ಯು ಕಾಲೇಜಿಗೆ ಸಚಿವರು ಶಿಲಾನ್ಯಾಸ ಮಾಡಲಿದ್ದಾರೆ. 

ಇಸ್ಮಾಯಿಲ್ ತಮಟಗಾರ ಅಂಜುಮನ್ ಅಧ್ಯಕ್ಷರಾದ ಬಳಿಕ ಸಂಸ್ಥೆ ಅಭಿವೃದ್ಧಿ ಪತದತ್ತ ಹೊರಟಿದ್ದು, ಜಾತಿ ಭೇಧವಿಲ್ಲದೆ ಸಾವಿರಾರು ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ವಿಧ್ಯಾಭ್ಯಾಸಕ್ಕೆ ವ್ಯವಸ್ಥೆ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!