Download Our App

Follow us

Home » ಮಳೆ » ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ.

ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ ರಸ್ತೆಯಲ್ಲಿ ಟಿ ಟಿ ವಾಹನ ಮುಳುಗಿದೆ. ಧಾರವಾಡದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಮನೆಗೆ ನುಗ್ಗಿದ್ದು, ಮನೆಯ ವಸ್ತುಗಳು ನೀರಿನಲ್ಲಿ ತೇಲಿ ಹೋಗಿವೆ.

ಮತ್ತೊಂದೆಡೆ ಹುಬ್ಬಳ್ಳಿಯ ಮಾರುಕಟ್ಟೆ ಪ್ರದೇಶ, ಧಾರವಾಡದ ಟೋಲ್ ನಾಕಾ, ಕೆ ಎಮ್ ಎಫ್, ಎನ್ ಟಿ ಟಿ ಎಫ್ ಕಡೆಗೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಗೆ ಮರ್ಯಾದೆ ತಂದು ಕೊಟ್ಟ ಅಬ್ದುಲ್ ಕಾಕರ

ಧಾರವಾಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಕಾಕರ, ಇಲಾಖೆಯ ಮಾನ ಹೆಚ್ಚಿಸುತ್ತ ಬಂದಿದ್ದಾರೆ. ಸಧ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ

Live Cricket

error: Content is protected !!