Download Our App

Follow us

Home » ಪ್ರಯಾಣ » ಧಾರವಾಡ ಬೆಳಗಾವಿ ನಡುವೆ ಭೀಕರ ಅಪಘಾತ. ನಾಲ್ವರ ಸಾವು

ಧಾರವಾಡ ಬೆಳಗಾವಿ ನಡುವೆ ಭೀಕರ ಅಪಘಾತ. ನಾಲ್ವರ ಸಾವು

ಧಾರವಾಡ ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಇಟಗಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ. 

ರಾಷ್ಟ್ರೀಯ ಹೆದ್ದಾರಿಯ ರಸ್ತೆ ವಿಭಜಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕೆಲಸಗಾರರ ಮೇಲೆ ಟ್ಯಾಂಕರವೊಂದು ಹಾಯ್ದ ಪರಿಣಾಮ ಈ ಘಟನೆ ನಡೆದಿದೆ.

ಮೂವರು ಕೆಲಸಗಾರರ ಜೊತೆ ಟ್ಯಾಂಕರ ಚಾಲಕ ಸಹ ಮೃತಪಟ್ಟಿದ್ದಾನೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!